ಇಂದು ಎಲ್. ಕೆ. ಅಡ್ವಾಣಿ ಅವರ ನಿವಾಸದಲ್ಲಿ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾದ ಶ್ರೀ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದರು. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಉಪಸ್ಥಿರಿದ್ದರು.
© 2024 Guarantee News. All rights reserved.