ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ವಿತರಿಸಿದರು.