ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತೇಜಸ್ವಿ ಸೂರ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇತ್ತೀಚಿಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿಯವರು, ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಶೀಘ್ರ ಗುಣಮುಖರಾಗುವಂತೆ ತೇಜಸ್ವಿಸೂರ್ಯ ಹಾರೈಸಿದ್ರು. ಇನ್ನು ಇದೇ ವೇಳದ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು. ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ, .ಕುಮಾರಸ್ವಾಮಿ ಅವರು ಅತ್ಯಂತ ಶೀಘ್ರವಾಗಿ ಗುಣಮುಖರಾಗಿ ಚುನಾವಣಾ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಲು ಬಯಸುವುದಾಗಿ ಕೋರಿದರು