ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಇಂದು ಮಂಡ್ಯ ಸಂಸದೆ ಸುಮಲತ ಅವರನ್ನು ಭೇಟಿಯಾದರು. ಮಂಡ್ಯ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಸುಮಲತಾ ಶನಿವಾರ ಬೆಂಬಲಿಗರ ಸಭೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ಸಂಸದೆ ಸುಮಲತಾರನ್ನ ಸಮಾಧಾನ ಪಡಿಸುವ ನಿಟ್ಟಿನಲ್ಲಿ ವಿಜಯೇಂದ್ರ ಭೇಟಿ ಆಗಿದ್ದಾರೆ.