ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು. ಮಠದಲ್ಲೇ ಉಪಹಾರ ಸೇವಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಜತೆಗಿದ್ದು ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.