17 ಸಾವಿರ ಮತಗಳ ಅಂತರದಿಂದ ಅಣ್ಣಾಮಲೈಗೆ ಸೋಲು
ತಮಿಳುನಾಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತ ಅಣ್ಣಾಮಲೈ
ಕೊಯಮತ್ತೂರಿನಲ್ಲಿ ಸೋತ ಅಣ್ಣಾಮಲೈ
ತಮಿಳುನಾಡಿನಲ್ಲಿ ಬರ್ತೇಡೇ ದಿನದಂದೇ ಸೋಲು ಕಂಡ ಅಣ್ಣಾಮಲೈ
ಇಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದರು. ಆದರೆ ತಮಿಳುನಾಡಿನ ಜನ ಹುಟ್ಟುಹಬ್ಬಕ್ಕೆ ಸೋಲಿನ ಗಿಫ್ಟ್ ಕೊಟ್ಟಿದ್ದಾರೆ. ಕೇವಲ 17 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ.