- ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಾಗೌಡ ಜೈಲುಪಾಲು
- ಈ ಪ್ರಕರಣದಲ್ಲಿ ಒಟ್ಟು 11 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಜೈಲುಪಾಲಾಗಿದ್ದಾರೆ. ಪವಿತ್ರಗೌಡ ಸೇರಿದಂತೆ ಎ3 ಪವನ್, ಎ4 ರಾಘವೇಂದ್ರ, ಎ5 ನಂದಿಶ್, ಎ6 ಜಗದೀಶ್, ಎ7ಅನುಕುಮಾರ್, ಎ8 ರವಿಶಂಕರ್ ಸೇರಿದಂತೆ ಒಟ್ಟು 11 ಆರೋಪಿಗಳಿಗೆ ನ್ಯಾಯಾಂಗ ಬಂಧನವಾಗಿದೆ.