- ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಜಿ ಎಸ್ ಮಂಜುನಾಥ್ ಅಧ್ಯಕ್ಷರನ್ನಾಗಿ ಆಯ್ಕೆ
- ಜಿ.ಎಸ್ ಮಂಜುನಾಥ್ ಅಧ್ಯಕ್ಷರನ್ನಾಗಿ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲೆಯ ಜಿ.ಎಸ್ ಮಂಜುನಾಥ್ ಅವರು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ.
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂಪನಿ ಆಕ್ಟ್ 2013 ರ ಆರ್ಟಿಕಲ್ಸ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂ 29(1) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದಾರೆ.