ಈ ಬಾರಿಯ ಬಜೆಟ್ನಲ್ಲಿ ರೂಫ್ ಟಾಪ್ ಸೋಲಾರ್ ಶಕ್ತಿ ಯೋಜನೆ ಜಾರಿಯಾಗಿದೆ. ಇದರಲ್ಲಿ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಬಳಕೆ ಮಾಡಬಹುದಾಗಿದೆ. ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಇದಾಗಿದೆ. ಹಾಗೂ ಭಾರತದ ಹಣದುಬ್ಬರ ಕಡಿಮೆಯಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಘೋಷಿಸಿದ್ದಾರೆ.