ಆಭರಣ ಚಿನ್ನದ ಬೆಲೆ ಬುಧವಾರ ಗ್ರಾಮ್ಗೆ 6,676 ರುಪಾಯಿ ಇದ್ದದ್ದು ಇಂದು ಗುರುವಾರ 6,705ಕ್ಕೆ ಏರಿದೆ. ಅಪರಂಜಿ ಚಿನ್ನದ ಬೆಲೆ 7,315 ರುಪಾಯಿ ಆಗಿದೆ. ಬೆಳ್ಳಿ ಬೆಲೆ 86.50 ರುಪಾಯಿ ಮುಂದುವರಿದಿದೆ.
ಚಿನ್ನದ ಬೆಲೆ ನಿನ್ನೆಗಿಂತ ಇವತ್ತು ಏರಿಕೆ ಆಗಿದೆ. ಗ್ರಾಮ್ಗೆ 290 ರುಪಾಯಿ ಯಷ್ಟು ಬೆಲೆ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಕೆ ಆದರೆ, ಮತ್ತೆ ಕೆಲವೆಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,050 ರುಪಾಯಿ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರುಪಾಯಿ
- ಬೆಳ್ಳಿ ಬೆಲೆ 10 ಗ್ರಾಂಗೆ: 840 ರುಪಾಯಿ