ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ಪಣ ತೊಟ್ಟಿದ್ದು, ಮೈಸೂರು ಜಿಲ್ಲೆಯ ಸ್ಥಳೀಯ ನಾಯಕರ ಕಾಂಗ್ರೆಸ್ ಗೆ ಸೆಳೆಯುತ್ತಿದ್ದಾರೆ. ಅದರ ಭಾಗವಾಗಿ ಮೈಸೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿಜೆಪಿಯ ಹೆಚ್.ವಿ. ರಾಜೀವ್ ಅವರನ್ನ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಇದೇ ವೇಳೆ ತಮ್ಮ ಅಪಾರ ಬೆಂಬಲಿಗರ ಜೊತೆ ಮತ್ತು ಮಾಜಿ ಮೇಯರ್ R ಲಿಂಗಪ್ಪ ಹಾಗೂ K. R ಕ್ಷೇತ್ರದ ಜೆಡಿಎಸ್ ಮುಖಂಡ ಕೆ. ವಿ ಮಲ್ಲೇಶ್ ಅವರು ತಮ್ಮ ಅಪಾರ ಬೆಂಬಲಿಗರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
![](https://guaranteenews.com/wp-content/uploads/2024/03/b7efc0c9-48bb-4474-855e-704cc0c94274-1024x683.jpeg)
ಬಿಜೆಪಿಯ ಹೆಚ್.ವಿ. ರಾಜೀವ್ ಅವರನ್ನ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬರಮಾಡಿಕೊಂಡರು
![](https://guaranteenews.com/wp-content/uploads/2024/03/a054ffe8-5050-4707-ac59-bc5327b9f4d9-1024x683.jpeg)
![](https://guaranteenews.com/wp-content/uploads/2024/03/73c57400-1a26-4400-9f08-0636460498ca-1024x683.jpeg)