ನಿನ್ನೆ ಭಾರೀ ಮೊತ್ತದಷ್ಟು ಕುಸಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಗಣನೀಯವಾಗಿ ಹೆಚ್ಚಳವಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 85 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 91 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಳವಾಗಿದೆ. ಯಥಾಪ್ರಕಾರ, ಬೆಲೆ ವ್ಯತ್ಯಯ ಭಾರತೀಯ ಚಿನಿವಾರ ಪೇಟೆಯಲ್ಲಿ ಆಗುತ್ತಿದೆ. ವಿದೇಶಗಳಲ್ಲಿ ಕೆಲ ತಿಂಗಳಿಂದ ಬಹುತೇಕ ಬೆಲೆ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ
ಮತ್ತೆ ಏರಿಕೆ ಕಂಡ ಚಿನ್ನ ಬೆಳ್ಳಿ ಬೆಲೆ!
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 72,850 ರೂ
ಚೆನ್ನೈ: 72,850 ರೂ
ಮುಂಬೈ: 72,850 ರೂ
ದೆಹಲಿ: 73,000 ರೂ
ಕೋಲ್ಕತಾ: 72,850 ರೂ
ಕೇರಳ: 72,850 ರೂ
ಅಹ್ಮದಾಬಾದ್: 72,900 ರೂ
ಜೈಪುರ್: 73,000 ರೂ
ಲಕ್ನೋ: 73,000 ರೂ
ಭುವನೇಶ್ವರ್: 72,850 ರೂ