ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯ ಅವರೊಂದಿಗೆ ಬಂದಿದ್ದ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮೀನುಗಾರಿಕಾ ಸಚಿವ ಮಾಂಕಾಳ ವೃದ್ಯ, ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಜೊತೆಗಿದ್ದರು.