ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ನಾಮಪತ್ರ ಸಲ್ಲಿಕೆ ಭರ್ಜರಿಯಾಗಿಯೇ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಯನ್ನೇ ಶಕ್ತಿಪ್ರದರ್ಶನದ ಅಸ್ತ್ರ ಮಾಡಿಕೊಂಡಿರುವ ಅಭ್ಯರ್ಥಿಗಳು, ಬೃಹತ್ ರೋಡ್ ಶೋ ಮೂಲಕ ತೆರಳಿ ತಮ್ಮ ಉಮೇದುವಾರಿಕೆಯನ್ನ ಸಲ್ಲಿಸಿದ್ದಾರೆ.
© 2024 Guarantee News. All rights reserved.