ಭಾರತದ ಪೂರ್ವದಲ್ಲಿರುವವರು ಚೀನಿಯರಂತೆಹಾಗೂ ದಕ್ಷಿಣದಲ್ಲಿರುವವರು ಆಫ್ರಿಕಾನ್ನರಂತೆ ಕಾಣುತ್ತಾರೆ ಎಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿವಾದಾತ್ನಕ ಹೇಳಿಕೆ ನೀಡಿದ್ದಾರೆ.
ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಣತೆ ಉತ್ತರದ ಜನರು ಬಿಳಿಯರಂತೆ ಮತ್ತು ದಕ್ಷಿಣ ಭಾರತೀಯರು ಆಫ್ರಿಕಾನ್ನರಂತೆ ಕಾಣೂವ ಭಾರತದಂತಹ ವೈವಿಧ್ಯಮಯ ದೇಶವನ್ನು ನಾವು ಒಟ್ಟಿಗೆ ಹಿಡಿದಿಟ್ಟುಕೊಳ್ಳಬಹುದು. ನಾವೆಲ್ಲರೂ ಸಹೋದರ ಸಹೋದರಿಯರು ನಾವು ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ ಎಂದರು.