- ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು ಇಂದು ಬಸವ ಜಯಂತಿ ಆಚರಿಸಿದರು.
- ಮೈಸೂರಿನ ಗನ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದ ಸಿಎಂ
- ವಿಧಾನಸೌಧದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದ ಡಿಕೆಶಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಆಚರಿಸಿದರು. ಡಿಸಿಎಂ ಡಿ ಕೆ ಶಿವಕುಮಾರ್ ವಿಧಾನಸೌಧದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.