ನಾಗಚೈತನ್ಯಗೆ ಶ್ರೀಲೀಲಾ ಜೋಡಿ?

ಕನ್ನಡತಿ ಶ್ರೀಲೀಲಾ ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಸದ್ಯ ಕರಾವಳಿ ನಟಿ ಪೂಜಾ ಹೆಗ್ಡೆಗೆ ಠಕ್ಕರ್ ಕೊಟ್ಟು ಶ್ರೀಲೀಲಾ ಬಿಗ್ ಆಫರ್‌ವೊಂದನ್ನು ಬಾಚಿಕೊಂಡಿದ್ದಾರೆ. ಸಮಂತಾ ಮಾಜಿ ಪತಿ ನಾಗಚೈತನ್ಯ ಸಿನಿಮಾಗೆ ನಾಯಕಿಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ನಟನೆ, ಡ್ಯಾನ್ಸ್, ಬ್ಯೂಟಿ ಮೂಲಕ ಎಲ್ಲರ ಮನಗೆದ್ದಿರುವ ಸುಂದರಿ ಶ್ರೀಲೀಲಾಗೆ ಟಾಲಿವುಡ್‌ನಲ್ಲಿ ಸಾಕಷ್ಟು ಅವಕಅಶಗಳು ಅರಸಿ ಬರುತ್ತಿವೆ.ನಾಗಚೈತನ್ಯ ನಟನೆಯ 24ನೇ ಸಿನಿಮಾಗೆ ಪೂಜಾ ಹೆಗ್ಡೆರನ್ನು ಆಯ್ಕೆ ಮಾಡಿದೆ ಎಂಬ ಸುದ್ದಿ … Continue reading ನಾಗಚೈತನ್ಯಗೆ ಶ್ರೀಲೀಲಾ ಜೋಡಿ?