ಅಯೋಧ್ಯೆಯಲ್ಲಿ ಉಡುಪಿ ಹೋಟೆಲ್ ಆರಂಭ!

ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ಉಡುಪಿ ಹೋಟೆಲ್ ತೆರೆಯಲಾಗಿದೆ. ಮುಧೋಳದ ಲೋಕಾಪುರದ ಗುಣಾಕರ್ ಶೆಟ್ಟಿ ಎಂಬುವವರು ಹೋಟೆಲ್ ಆರಂಭಿಸಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿ ಲೋಕಾರ್ಪಣೆಗೊಂಡ ಬಳಿಕ ಇಲ್ಲಿನ ಹೋಟೆಲ್, ವಸತಿ ಗೃಹಗಳ ದರಗಳು ಗಗನಕ್ಕೇರಿವೆ. ಆದರೆ, ನಾವು ಆರಂಭಿಸುತ್ತಿರುವ ಹೋಟೆಲ್ ಮತ್ತು ವಸತಿ ಗೃಹದಲ್ಲಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರಿಯಾಯಿತಿ ದರ ನಿಗದಿಪಡಿಸಲಾಗಿದೆ ಎಂದು ಈ ಮೊದಲು ಅವರು ತಿಳಿಸಿದ್ದರು. ಅಲ್ಲದೇ ಇಡೀ ಹೋಟೆಲ್ ಕನ್ನಡಮಯ ಆಗಿರಲಿದ್ದು, ಕೆಲಸಕ್ಕೆ ಕನ್ನಡಿಗರಿಗೆ ಆಧ್ಯತೆ ನೀಡಲಾಗುವುದು. … Continue reading ಅಯೋಧ್ಯೆಯಲ್ಲಿ ಉಡುಪಿ ಹೋಟೆಲ್ ಆರಂಭ!