ದರ್ಶನ್‌‌ ರಿಲೀಸ್‌‌ ಬೆನ್ನಲ್ಲೆ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಪ್ರತಿಕ್ರಿಯಿಸಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ವಿಜಯಲಕ್ಷ್ಮಿ ಇನ್‌‌ಸ್ಟಾಗ್ರಾಮ್‌‌ ಪೋಸ್ಟ್ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಫಲಿಸಿತು ಎಂಬ ಅರ್ಥದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು … Continue reading ದರ್ಶನ್‌‌ ರಿಲೀಸ್‌‌ ಬೆನ್ನಲ್ಲೆ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ!