ಈ ವಾರ ಬಿಗ್‌ಮನೆಯಲ್ಲಿ ಎಲಿಮಿನೇಷನ್ ಇರೋದು ಡೌಟ್?
ದೊಡ್ಮನೆ ಆಟ ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆದು 70ನೇ ದಿನದತ್ತ ಮುನ್ನುಗ್ಗುತ್ತಿದೆ. ಇದೇ ಹೊತ್ತಲ್ಲಿ ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು 8 ಮಂದಿ ನಾಮಿನೇಟ್ ಆಗಿದ್ದರು. ನಿನ್ನೆಯ ಸಂಚಿಕೆಯಲ್ಲಿ ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗುವ ಸ್ಪರ್ಧಿಗಳು ಯಾರೆಲ್ಲಾ ಅಂತ ಹೇಳಿದ್ದರು. ಉಗ್ರಂ ಮಂಜು, ಗೌತಮಿ ಜಾಧವ್, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಭವ್ಯಾ ಗೌಡ, ಗೋಲ್ಡ್ ಸುರೇಶ್, ಐಶ್ವರ್ಯಾ ಹಾಗೂ ರಜತ್ ನಾಮಿನೇಟ್ ಆಗಿದ್ದಾರೆ. ಕಳೆದ ವಾರ ಶೋಭಾ ಶೆಟ್ಟಿ … Continue reading ಈ ವಾರ ಬಿಗ್‌ಮನೆಯಲ್ಲಿ ಎಲಿಮಿನೇಷನ್ ಇರೋದು ಡೌಟ್?
Copy and paste this URL into your WordPress site to embed
Copy and paste this code into your site to embed