SSLC ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ ಬೀದರ್‌ DC ಶಿಲ್ಪಾ ಶರ್ಮಾ!

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ್‌ನ ನೌಬಾದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, 10ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಸಿದ್ಧತೆಗಳನ್ನು ಪರಿಶೀಲಿಸಿದರು. ಮಾರ್ಚ್ 21ರಿಂದ ಪ್ರಾರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು ಮುನ್ನೆಚ್ಚರಿಕೆಯಿಂದ ನಡೆಸಲು ವಿದ್ಯಾರ್ಥಿಗಳು ಹೇಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬುದನ್ನು ವೀಕ್ಷಿಸಿದರು.  ಶಿಲ್ಪಾ ಶರ್ಮಾ ಅವರು ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯದ ಕುರಿತು ಸಂವಾದ ನಡೆಸಿದರು ಮತ್ತು ಪಠ್ಯಕ್ರಮದ ಪಾಠಗಳನ್ನು ಸ್ಪಷ್ಟವಾಗಿ ಬೋಧಿಸಿದರು. ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ ನೀಡಲು ಮತ್ತು ವಾರಕ್ಕೊಮ್ಮೆ ಪರೀಕ್ಷೆಗಳನ್ನು ನಡೆಸಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ … Continue reading SSLC ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ ಬೀದರ್‌ DC ಶಿಲ್ಪಾ ಶರ್ಮಾ!