ಅಂಕಲ್-ಆಂಟಿ ಲವ್ ಸ್ಟೋರಿ ಎಂದವರಿಗೆ ಖಡಕ್‌ ಉತ್ತರ ಕೊಟ್ಟ ಗೌತಮಿ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಗೌತಮಿ ಜಾಧವ್ ಮತ್ತು ಉಗ್ರಂ ಮಂಜು ಅವರ ಗೆಳೆತನವು ಅನೇಕರ ಗಮನ ಸೆಳೆಯಿತು. ಶೋ ಮುಗಿದ ನಂತರವೂ ಅವರ ಬಾಂಧವ್ಯ ಮುಂದುವರಿದಿದೆ. ಇತ್ತೀಚೆಗೆ ಅವರು ತಮ್ಮ ಪತಿ ಅಭಿಷೇಕ್ ಹಾಗೂ ಗೆಳೆಯ ಮಂಜು ಜೊತೆ ಒಟ್ಟಿಗೆ ಫೋಟೋ ತೆಗೆಸಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫೋಟೋ ಮೂಲಕ ಅವರ ನಡುವೆ ಯಾವುದೇ ಮನಸ್ತಾಪವಿಲ್ಲ ಎಂಬುದು ಸ್ಪಷ್ಟವಾಗಿದೆ. ‘ಬಿಗ್ ಬಾಸ್’ ಆಟದ ಶುರುವಿನಲ್ಲಿ ಗೌತಮಿ, ಮಂಜು ಹಾಗೂ ಮೋಕ್ಷಿತಾ … Continue reading ಅಂಕಲ್-ಆಂಟಿ ಲವ್ ಸ್ಟೋರಿ ಎಂದವರಿಗೆ ಖಡಕ್‌ ಉತ್ತರ ಕೊಟ್ಟ ಗೌತಮಿ