ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಒಂದೊಂದೆ ಅಸ್ತ್ರಗಳನ್ನ ಪ್ರಯೋಗ ಮಾಡುತ್ತಿದೆ. ಕಾಂಗ್ರೆಸ್ಗೆ ಹಿಂದೂ ವಿರೋಧಿ ಪಟ್ಟ ಕಟ್ಟಿರುವ ಬಿಜೆಪಿ, ಈ ವಿವಾದಕ್ಕೆ ಈಗ ಸಾಂಗ್ ಟಚ್ ನೀಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿವಾದಗಳನ್ನ ಬಳಸಿಕೊಂಡು ರಚಿಸಿರುವ ಹಾಡನ್ನ, ರಾಜ್ಯ ಬಿಜೆಪಿ ತನ್ನ ಎಕ್ಸ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದೆ.