ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ‌. ಆದರೆ, ಕಾಂಗ್ರೆಸ್ ನಲ್ಲಿ ಸಿಎಂ, ಡಿಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆದು ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು … Continue reading ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಬಸವರಾಜ ಬೊಮ್ಮಾಯಿ