ಸಿಎಂ ಸೀಟ್‌ಗಾಗಿ ಡಿಕೆಶಿ ತೊಡೆತಟ್ಟಿ ಹೊರಟಿದ್ದಾರೆ; ವಿಜಯೇಂದ್ರ ಟಾಂಗ್‌..!

ಸಿದ್ದರಾಮಯ್ಯ ಅವರ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆ ಶಿವಕುಮಾರ್ ಅವರು ತೊಡೆ ತಟ್ಟಿ ಹೊರಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ತಮ್ಮ ಸ್ಥಾನ ತ್ಯಜಿಸಸಬೇಕು. ತಾನು ಮುಖ್ಯಮಂತ್ರಿ ಆಗಬೇಕೆಂದು ಡಿಕೆ ಶಿವಕುಮಾರ್ ಹೋರಾಟ ಪ್ರಾರಂಭ ಮಾಡಿದ್ದಾರೆ. ಬರುವ ದಿನಗಳಲ್ಲಿ ಯಾವ ಮಟ್ಟಕ್ಕೆ ಹೋಗುತ್ತದೆ ಉಹಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಬಡಿಗೆ ಹಿಡಿದುಕೊಂಡು ಹೊಡೆದಾಡಿಕೊಳ್ಳುತ್ತಾರೆ. ಹಿರಿಯ ನಾಯಕರು ಒಳಗೊಂಡಂತೆ … Continue reading ಸಿಎಂ ಸೀಟ್‌ಗಾಗಿ ಡಿಕೆಶಿ ತೊಡೆತಟ್ಟಿ ಹೊರಟಿದ್ದಾರೆ; ವಿಜಯೇಂದ್ರ ಟಾಂಗ್‌..!