ಕನ್ನಡದಲ್ಲಿ ಮಾತನಾಡಿದ ಬಾಲಿವುಡ್ ಬ್ಯೂಟಿ ಟಬು!
ಬೆಂಗಳೂರು: ಬಾಲಿವುಡ್‌ನ ಎವರ್‌ಗ್ರೀನ್ ನಟಿಯರಲ್ಲಿ ಒಬ್ಬರು ಟಬು. ಈಗ ಅವರಿಗೆ 53 ವರ್ಷ. ವಯಸ್ಸು ಇಷ್ಟಾದರೂ ಇಂದಿಗೂ ಅವರಿಗೆ ಬಾಲಿವುಡ್‌ನಲ್ಲಿ ಸಕತ್ ಡಿಮ್ಯಾಂಡ್ ಇದೆ, ಮಾತ್ರವಲ್ಲದೇ ಯಾವ ನಾಯಕನ ತಾಯಿಯಾಗಿಯೂ ನಟಿಸುವ ಕಾಲ ಬಂದಿಲ್ಲ, ನಾಯಕಿಯಾಗಿಯೇ ನಟಿಸುತ್ತಿರುವ ಹೆಮ್ಮೆ ಇವರದ್ದು. ದೃಶ್ಯಂ 2 ರಲ್ಲಿ ತಮ್ಮ ಮಗನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಯಾವುದೇ ಹಂತಕ್ಕೂ ಹೋಗುವ ಪ್ರತಿಸ್ಪರ್ಧಿಯಾಗಿ ಅವರು ಕಾಣಿಸಿಕೊಂಡರೆ ಭೂಲ್ ಭುಲೈಯಾ 2 ರಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡರು, ಎರಡೂ ಪಾತ್ರಗಳು ಪರಸ್ಪರ ಭಿನ್ನವಾಗಿವೆ. ಹೀಗೆ ಎಲ್ಲಾ … Continue reading ಕನ್ನಡದಲ್ಲಿ ಮಾತನಾಡಿದ ಬಾಲಿವುಡ್ ಬ್ಯೂಟಿ ಟಬು!
Copy and paste this URL into your WordPress site to embed
Copy and paste this code into your site to embed