ದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆಯಡಿ 14 ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ. ಪಾಕಿಸ್ತಾನ, ಬಾಂಗ್ಲಾ ದೇಶ ಹಾಗೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂ ಸಮುದಾಯ ಸೇರಿದಂತೆ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತದ ಪೌರತ್ವ ನೀಡುವ ಬಗ್ಗೆ ಎಎ ವಿಧೇಯಕ 2019ರಲ್ಲೇ ಸಂಸತ್ನಲ್ಲಿ ಅನುಮೋದನೆ ನೀಡಲಾಗಿತ್ತು.
ಸದ್ಯ ಎಎ ವಿಧೇಯಕ ಈ ಕಾಯ್ದೆಯು 2019ರಲ್ಲೇ ಸಂಸತ್ನಲ್ಲಿ ಅನುಮೋದನೆಗೊಂಡು, 2024ರ ಮಾರ್ಚ್ 11 ರಂದು ಈ ಕಾಯ್ದೆ ಜಾರಿಗೊಂಡ ಬಳಿಕ 14 ಮಂದಿಗೆ ಭಾರತದ ಪೌರತ್ವ ನೀಡಲಾಗಿದೆ. ಇನ್ನು ಸಂಬಂಧ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ದಿಲ್ಲಿಯಲ್ಲಿ ಪ್ರಮಾಣ ಪತ್ರ ಹಸ್ತಾಂತರ ಮಾಡಿದರು.
ಪ್ರಮಾಣ ಪತ್ರ ನೀಡುವ ವೇಳೆ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು (ಐಬಿ), ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಭಾರತದ ಪೌರತ್ವ ಸ್ವೀಕರಿಸಿದವರಿಗೆ ಆನ್ ಲೈನ್ ಮೂಲಕ ಪ್ರಮಾಣಪತ್ರ ಲಭ್ಯವಾಗುವಂತೆ ಮಾಡಲಾಗಿದೆ.