ನಟ ದರ್ಶನ್‌ ಜಾಮೀನು ಅರ್ಜಿ ಡಿ. 3ಕ್ಕೆ ಮುಂದೂಡಿಕೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್‌‌ ಪರ ವಕೀಲರ ವಾದವನ್ನು ಆಲಿಸಿದಂತ ಹೈಕೋರ್ಟ್‌‌ನ ನ್ಯಾ.ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠವು, ಅರ್ಜಿ ವಿಚಾರಣೆಯನ್ನು ಡಿಸೆಂಬರ್‌ 3 ( ಮಂಗಳವಾರ) ಕ್ಕೆ  ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌‌‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ನಟ ದರ್ಶನ್‌ ಪರ ವಕೀಲ ಸಿವಿ ನಾಗೇಶ್‌‌ ವಾದ ಮಂಡಿಸಿದ್ದಾರೆ. ದರ್ಶನ್‌ಗೆ ವೈದ್ಯರು ತುರ್ತು … Continue reading ನಟ ದರ್ಶನ್‌ ಜಾಮೀನು ಅರ್ಜಿ ಡಿ. 3ಕ್ಕೆ ಮುಂದೂಡಿಕೆ