ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ

ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ ಮಂಡ್ಯ (ಕೆ.ಆರ್.ಪೇಟೆ) ಡಿ4: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು ಸಿಎಂ ಸಿದ್ದರಾಮಯ್ಯನವರು. ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ … Continue reading ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ