ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿಸಿಎಂ ಡಿ.ಕೆ ಶಿವಕುಮಾರ್!

“ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಮುಸಲ್ಮಾನರ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಸಿದ ಡಿಸಿಎಂ ಅವರು, ” ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರೋದು … Continue reading ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿಸಿಎಂ ಡಿ.ಕೆ ಶಿವಕುಮಾರ್!