ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಸಾವು; ಸಾವಿನಲ್ಲೂ ಒಂದಾದ ದಂಪತಿ!
ದಾವಣಗೆರೆ: ಕಷ್ಠ-ದುಃಖದಲ್ಲಿ ಜೊತೆಯಾಗಿ ನಿಂತು ಸುದೀರ್ಘ ದಾಂಪತ್ಯ ಜೀವನ ನಡೆಸಿದ ದಂಪತಿ, ಸಾವಿನನಲ್ಲೂ ಒಂದಾಗಿ ಜೀವನ ಪಯಣ ಮುಗಿಸಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಸ್ತೂರಿ ರಂಗಪ್ಪ (65) ಜಯಮ್ಮ (58) ಸಾವನ್ನಪ್ಪಿದ ದಂಪತಿ. ಪಡಿತರ ಅಕ್ಕಿ ತರಲು ನ್ಯಾಯಬೆಲೆ ಅಂಗಡಿಗೆ ಕಸ್ತೂರಿ ರಂಗಪ್ಪ ಹೋಗಿದ್ದರು. ಈ ವೇಳೆ ಅವರು ಕುಸಿದು ಬಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ಸುದ್ದಿಯನ್ನ ಪತ್ನಿ ಜಯಮ್ಮಗೆ ಕರೆ ಮಾಡಿ … Continue reading ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಸಾವು; ಸಾವಿನಲ್ಲೂ ಒಂದಾದ ದಂಪತಿ!
Copy and paste this URL into your WordPress site to embed
Copy and paste this code into your site to embed