ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ!
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಗರಿ ಮಂಡ್ಯದಲ್ಲಿನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್‌ಗಳನ್ನು ತೆರಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಾಗುತ್ತಿವೆ. ಇನ್ನು ಈಗಾಗಲೇ ಸಿಹಿ ತಿನಿಸು ತಯಾರಿಕೆ ಆರಂಭವಾಗಿದ್ದು, ಹೋಳಿಗೆ, … Continue reading ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ!
Copy and paste this URL into your WordPress site to embed
Copy and paste this code into your site to embed