ಬೇಬಿ ಬಂಪ್ ಫೋಟೋ ಹಂಚಿಕೊಂಡ ಕೆ. ಎಲ್. ರಾಹುಲ್ ಪತ್ನಿ

ಅಥಿಯಾ ಶೆಟ್ಟಿ ಮತ್ತು ಕೆ ಎಲ್ ರಾಹುಲ್ ಈ ವರ್ಷ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಎರಡು ವರ್ಷಗಳ ನಂತರ ಅವರ ಮನೆಯಲ್ಲಿ ಮಂದಹಾಸ ಮೂಡಲಿದೆ. ಹೀಗಾಗಿ ಅಥಿಯಾ ತಮ್ಮ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ರಾಹುಲ್ ಮತ್ತು ಅಥಿಯಾ ನವೆಂಬರ್ 2024ರಲ್ಲಿ ಪ್ರೆಗ್ನೆಂಟ್  ಆಗಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಥಿಯಾ ಶೆಟ್ಟಿ ತಮ್ಮ ಮೊದಲ ಬೇಬಿ ಬಂಪ್ ಅನ್ನು ಪ್ರದರ್ಶಿಸುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಸ್ಕರ್ಟ್‌ನೊಂದಿಗೆ ಕಪ್ಪು ಬಣ್ಣದ ಟಾಪ್ … Continue reading ಬೇಬಿ ಬಂಪ್ ಫೋಟೋ ಹಂಚಿಕೊಂಡ ಕೆ. ಎಲ್. ರಾಹುಲ್ ಪತ್ನಿ