ಪುಷ್ಪ 2 ಚಿತ್ರದ ಬಗ್ಗೆ ಆರ್.​ಜಿ.ವಿ ಟ್ವೀಟ್!

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರ ಬಹು ನಿರೀಕ್ಷಿತ ಚಿತ್ರ ಪುಷ್ಪ 2 ಇಂದು, ಅಂದರೆ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಅಲ್ಲು ಅರ್ಜುನ್ ಅವರ ಪುಷ್ಪಾ ರಾಜ್ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.  ಪುಷ್ಪ 2 ಚಿತ್ರ ದೇಶಾದ್ಯಂತ ಟ್ರೆಂಡ್ ಆಗ್ತಿದೆ. ಇದರ ಬೆನ್ನಲ್ಲೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಪುಷ್ಪ 2 ಚಿತ್ರಕ್ಕೆ ಪ್ರತಿಕ್ರಿಯಿಸಿದ್ದಾರೆ. ಆರ್‌ಜಿವಿ ಅಲ್ಲು ಅರ್ಜುನ್ ಅವರನ್ನು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. ALL INDIA INDUSTRY HIT … Continue reading ಪುಷ್ಪ 2 ಚಿತ್ರದ ಬಗ್ಗೆ ಆರ್.​ಜಿ.ವಿ ಟ್ವೀಟ್!