ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಮೋಸ ಮಾಡಿ ಕ್ಯಾಪ್ಟನ್ ಆದ್ರಾ ಭವ್ಯಾ?

ಕನ್ನಡದ ಬಿಗ್​ಬಾಸ್​ 89ನೇ ದಿನಕ್ಕೆ ಕಾಲಿಟ್ಟು ಮುನ್ನುಗ್ಗುತ್ತಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಐದು ಸ್ಪರ್ಧಿಗಳಿಗೆ ಕ್ಯಾಪ್ಟನ್ಸಿ ಟಾಸ್ಕ್ ಕೊಟ್ಟಿದ್ದಾರೆ. ಇದೇ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಭವ್ಯಾ ಗೌಡ ಮೋಸ ಮಾಡಿ ಜಯಶಾಲಿಯಾಗಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಮೂರನೇ ಬಾರಿ ಕ್ಯಾಪ್ಟನ್ ಆಗಿದ್ದಾರೆ. ಆದರೆ, ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಭವ್ಯಾ ಅವರು ಬಾಲ್ ಅನ್ನು ಅನುಮತಿಯಿಲ್ಲದೆ ತೆಗೆದುಕೊಂಡರು ಎಂಬ ಆರೋಪವಿದೆ. ರಜತ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, … Continue reading ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಮೋಸ ಮಾಡಿ ಕ್ಯಾಪ್ಟನ್ ಆದ್ರಾ ಭವ್ಯಾ?