ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ನಾಲ್ವರಿಗೆ ಕ್ಲಾಸ್‌ ಪಕ್ಕಾ!

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11, 12ನೇ ವಾರಕ್ಕೆ ಕಾಲಿಡಲು ಸಜ್ಜಾಗಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್ ಆಗಿದ್ದಾರೆ. ಹೌದು, ಪ್ರತಿ ವಾರದಂತೆ ಈ ಬಾರಿಯೂ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಈ ವಾರ ಪದೇ ಪದೇ ರಜತ್ ಹಾಗೂ ಧನರಾಜ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ರಜತ್ ಹಾಗೂ ಧನರಾಜ್‌ ಮಧ್ಯೆ ಮಾರಾಮಾರಿ ಸಹ ಆಗಿತ್ತು. … Continue reading ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ನಾಲ್ವರಿಗೆ ಕ್ಲಾಸ್‌ ಪಕ್ಕಾ!