© 2024 Guarantee News. All rights reserved.
ಪ್ರಧಾನಿ ಮೋದಿಯವರ ಕನಸನ್ನ ನಾವು ಈಡೇರಿಸಬೇಕಿದೆ ಅಂತ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡರು, ಪ್ರಧಾನಿ ಮೋದಿಯವರು ಈ...
Read moreಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ರೂ, ಅವರ ನಿವಾಸ ಈಗ ಪವರ್ ಸೆಂಟರ್ ಆಗಿದೆ. ತಮ್ಮ ಅಳಿಯನಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್...
Read moreಲೋಕಸಭಾ ಚುನಾವಣಾ ರೋಡ್ ಶೋ ವೇಳೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಘಟನೆ ವಿಜಯವಾಡದಲ್ಲಿ ನಡೆದಿದ್ದು, ಜಗನ್ ಎಡಗಣ್ಣಿನ...
Read moreಚುನಾವಣೆ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮೈಸೂರಿನಲ್ಲಿ ಸಮಾವೇಶ ಮುಗಿಸಿದ ನಂತರ, ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ವಿಜಯ ಸಂಕಲ್ಪ ರೋಡ್ ಶೋ...
Read moreಚುನಾವಣಾ ಪ್ರಚಾರದಲ್ಲಿ ವೇಳೆ ರಾಜಕಾರಣಿಗಳಿಗೆ ಅದೇನಾಗುತ್ತೋ ಏನೋ ಗೊತ್ತಿಲ್ಲ. ನಾಲಿಗೆಯನ್ನ ಹಿಡಿತದಲ್ಲಿಟ್ಟುಕೊಂಡು ಮಾತನಾಡೋಕ್ಕೆ ಬರಲ್ಲ ಅಂತ ಅನ್ಸುತ್ತೆ. ಕಾಂಗ್ರೆಸ್ ಸರ್ಕಾರವನ್ನ ಟೀಕಿಸುವ ಭರದಲ್ಲಿ ಮಾಜಿ ಸಿಎಂ ಹೆಚ್.ಡಿ....
Read moreಲೋಕಸಭಾ ಚುನಾವಣಾ ಪ್ರಚಾರದ ಕಾವು ಏರತೊಡಗಿದ್ದರೆ, ಇತ್ತ ಬಿಜೆಪಿ ಎಲೆಕ್ಷನ್ ಅಖಾಡದಲ್ಲಿ ಪ್ರಣಾಳಿಕೆ ಬಾಣ ಬಿಟ್ಟಿದೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ,...
Read moreರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಕರ್ನಾಟಕದಲ್ಲಿ ಕ್ಯಾಂಪೇನ್ ಕಾವು ಹೆಚ್ಚಿಸಲು ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದಾರೆ. ಮೈಸೂರು ಹಾಗೂ ಮಂಗಳೂರಿನಲ್ಲಿ ಮೋದಿ ಮೇನಿಯಾ...
Read moreಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಒಂದೊಂದೆ ಅಸ್ತ್ರಗಳನ್ನ ಪ್ರಯೋಗ ಮಾಡುತ್ತಿದೆ. ಕಾಂಗ್ರೆಸ್‌ಗೆ ಹಿಂದೂ ವಿರೋಧಿ ಪಟ್ಟ ಕಟ್ಟಿರುವ ಬಿಜೆಪಿ, ಈ ವಿವಾದಕ್ಕೆ...
Read moreಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಹುಲ್ ಗಾಂಧಿಗೆ...
Read moreಪ್ರಧಾನಿ ನರೇಂದ್ರ ಮೋದಿಯವರು ದೇಶದ ಖ್ಯಾತ ಗೇಮರ್‌ಗಳ ಜೊತೆ ಈ- ಸ್ಫೋರ್ಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಗೇಮರ್‌ಗಳೊಂದಿಗೆ ಮೋದಿ ಗೇಮ್ ಆಡಿದರು. ವಿಡಿಯೋದಲ್ಲಿ ಅವರು ಕಣ್ಣಿಗೆ...
Read more