© 2024 Guarantee News. All rights reserved.
ಅಮ್ರೇಲಿ: ಮನುಷ್ಯರು, ಪ್ರಾಣಿ ಪಕ್ಷಿಗಳು ಸೇರಿದಂತೆ ಜೀವಿಗಳು ಮೃತಪಟ್ಟಾಗ ಸಮಾಧಿ ಮಾಡುವುದು ಕೇಳಿದ್ದೇವೆ, ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರೈತ ಕುಟುಂಬವೊಂದು ತಮ್ಮ "ಅದೃಷ್ಟ"ದ ವಾಗನರ್ ಕಾರಿಗೆ ಅದ್ಧೂರಿ...
Read moreನಟ ದರ್ಶನ್‌ಗೆ ಜಾಮೀನು ಹಿನ್ನೆಲೆ ಸಿಕ್ಕಿರುವ ಹಿನ್ನೆಲೆಯಲ್ಲಿ ಟ್ವಿಟ್ಟರ್‌ನಲ್ಲಿ ನಟ ದರ್ಶನ್ ಟ್ರೆಂಡಿಂಗ್ ಅಲ್ಲಿದ್ದಾರೆ. ಕರ್ನಾಟಕದಲ್ಲಿ ಡಿಬಾಸ್ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ ನಲ್ಲಿದೆ. ನಂಬರ್ 1 ಟ್ರೆಂಡಿಂಗ್‌ನಲ್ಲಿದ್ದಾರೆ ನಟ...
Read moreಕನ್ನಡದ ಪ್ರಖ್ಯಾತ ಯೂಟ್ಯೂಬರ್ ಡಾ. ಬ್ರೋ ಇದೀಗ ನೈಜೀರಿಯಾ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದಲ್ಲಿ ಡಾ. ಬ್ರೋ ನೈಜಿರಿಯಾದ ಮಕ್ಕಳಿಗೆ ಕನ್ನಡ ಹೇಳಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
Read moreಇತ್ತೀಚೆಗೆ ಮೈಸೂರು ಅರಮನೆಯ ಮುಂದೆಯೇ ಕಾದಾಟ ನಡೆಸಿದ್ದ ದಸರಾ ಗಜಪಡೆಯ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೊಮ್ಮೆ ಜಗಳವಾಡಿದ್ದು, ಕಾದಾಟದ ವಿಡಿಯೋ ವೈರಲ್ ಆಗಿದೆ. ತಾಲೂಕಿನ ನಂಜರಾಯಪಟ್ಟಣ...
Read moreಉತ್ತರಾಖಂಡದಲ್ಲಿ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇರುವಂಥ ಜೋಡಿಗಳು ಏಕರೂಪ ನಾಗರಿಕ ಸಂಹಿತೆ ಜಾರಿಯಾದ 1 ತಿಂಗಳ ಒಳಗಾಗಿ ನೋಂದಣಿ ಮಾಡಿಕೊಳ್ಳಲೇ ಬೇಕಿದೆ. ಇಲ್ಲದವಾದಲ್ಲಿ 6 ತಿಂಗಳ ಜೈಲು ಶಿಕ್ಷೆ...
Read moreಭಾರತದಲ್ಲಿ ವರ್ಷಕ್ಕೊಮ್ಮೆ 15 ದಿನಗಳ ಕಾಲ ಪ್ರಯಾಣಿಸುವ ರೈಲು ಇದೆ. ಅದು ಸುಮಾರು 500 ಜನರ ವೃತ್ತಿಜೀವನವನ್ನು ರೂಪಿಸುತ್ತದೆ. ಮುಂಬೈನ ಜಾಗೃತಿ ಸೇವಾ ಸಂಸ್ಥಾನ ಎಂಬ ಎನ್‌ಜಿಒ...
Read moreಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸದ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಅವರು ಮೆಕ್ಡೊನಾಲ್ಡ್ನಲ್ಲಿ ಫ್ರೆಂಚ್ಫ್ರೈಸ್ ತಯಾರಿಸಿದ್ದಲ್ಲದೇ ಡೆಲಿವರಿ ಬಾಯ್...
Read moreಚಹಾಪ್ರಿಯರು ಸಾಮಾನ್ಯವಾಗಿ ಚೆನ್ನಾಗಿ ಬೇಯಿಸಿ, ಕುದಿಸಿ ಕುಡಿಯಲು ಇಷ್ಟ ಪಡುತ್ತಾರೆ. ಟೀ ಬ್ಯಾಗ್ಗಳೊಂದಿಗೆ ಚಹಾವನ್ನು ಕುಡಿಯಲು ಇಷ್ಟಪಡುವ ಚಹಾ ಪ್ರೇಮಿಗಳು ಬಹಳ ಕಡಿಮೆ. ರುಚಿಗೆ ತಕ್ಕಂತೆ ಆದ್ಯತೆ...
Read moreಲೋಕಸಭೆ ಚುನಾವಣೆ ವೇಳೆ ಹಾಸನ ಜಿಲ್ಲೆಯಾದ್ಯಂತ ಕೋಟ್ಯಂತರ ರೂಪಾಯಿ ಹಂಚಲಾಗಿದೆ ಎಂದು ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
Read moreಭಾರತದ ಸಿರಿವಂತ ಹಾಗೂ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾಗಿರುವ ರತನ್ ಟಾಟಾ ಅವರು ಇತ್ತೀಚೆಗೆ ವಿಧಿವಶರಾಗಿದ್ದಾರೆ. ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಇದರ ಬೆನ್ನಲ್ಲೇ ರತನ್ ಟಾಟಾ...
Read more