ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಆರೋಗ್ಯ ಇಲಾಖೆಯಿಂದ ವಿಶಿಷ್ಟ ಅಭಿಯಾನ

ಜನವರಿ 24 ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ … Continue reading ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಆರೋಗ್ಯ ಇಲಾಖೆಯಿಂದ ವಿಶಿಷ್ಟ ಅಭಿಯಾನ