ಬಂಗಾರ, ಬೆಳ್ಳಿ ದರದಂತೆ ಆಗಾಗ ಪೆಟ್ರೋಲ್ ಡೀಸೆಲ್ ದರದಲ್ಲೂ ಏರಿಳಿತ ಆಗುತ್ತಲೇ ಇರುತ್ತದೆ. ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಇದೀಗ ಎಲೆಕ್ಟ್ರಿಕ್ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೆಂದ ಮಾತ್ರಕ್ಕೆ ಪೆಟ್ರೋಲ್, ಡೀಸೆಲ್ ವಾಹನಗಳನ್ನು ಕೊಳ್ಳುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ. ಹಿಂದೆಲ್ಲ ಮನೆಗೆ ಒಂದೊಂದು ವಾಹನ ಇರುತ್ತಿತ್ತು. ಆದರೆ, ಈಗ ಮನೆಯ ಪ್ರತಿ ಸದಸ್ಯರ ಬಳಿಯೂ ಒಂದು ವಾಹನಗಳನ್ನು ಕಾಣಬಹುದಾಗಿದೆ.
ಬೆಂಗಳೂರು ನಗರದಲ್ಲಿಂದು ಪೆಟ್ರೋಲ್ 102.92, ಡೀಸೆಲ್ ದರ 88.99 ರೂಪಾಯಿ ಆಗಿದೆ. ಇನ್ನು ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಪೆಟ್ರೋಲ್ ದರಗಳು ಕ್ರಮವಾಗಿ 100.80, 103.44, 104.95 ರೂಪಾಯಿ ಇದೆ. ಇನ್ನು ಡೀಸೆಲ್ ದರ ಕ್ರಮವಾಗಿ 92.39, 89.97, 91.76 ಆಗಿದೆ. ನವದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ 94.72, ಡೀಸೆಲ್ ದರ 87.67 ರೂಪಾಯಿ ಇದೆ.
ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.39 ರ. ಇದೆ. ಇಂದು ಚಿತ್ತೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 110.34 ರೂ. ಇಂದು ಇಟಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.67 ರೂ. ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.73 ರೂ. ಇಂದು ದರ್ಭಾಂಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.04 ರೂ. ಇದೆ.
ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ರಾಯಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.39 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ. ಇಂದು ಗಾಂಧಿನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.65 ರೂ. ಇಂದು ಕುರುಕ್ಷೇತ್ರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.05 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.35 ರೂ. ಇಂದು ಧನ್ಬಾದ್ನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 98.08 ರೂ. ಇದೆ.
ಇಂದು ಕಣ್ಣೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.82 ರೂ. ಇಂದು ಜಬಲ್ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.81 ರೂ. ಇಂದು ಐಜ್ವಾಲ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.26 ರೂ. ಇಂದು ಬಳ್ಳಾರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.71 ರೂ. ಇದೆ.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ರಾಜಸ್ಥಾನ, ತೆಲಂಗಾಣ, ತ್ರಿಪುರ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.86 ರೂ. ಇದೆ.