ಭಾರತದ ಕಾರ್ಟೂನಿಸ್ಟ್ ರಚಿತಾ ತನೇಜಾಗೆ ಕೋಫಿ ಅನ್ನಾನ್ ಪ್ರಶಸ್ತಿ ಲಭಿಸಿದೆ.
ಅಂತಾರಾಷ್ಟ್ರೀಯ ಮಾಧ್ಯಮ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ,
ಸ್ವಿಟ್ಜರ್ಲ್ಯಾಂಡ್ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ರಚಿತಾ ತನೇಜಾ ಹಾಗೂ ಜುಂಜಿ ಅವರಿಗೆ ಕೋಫಿ ಅನ್ನಾನ್ ಕರೇಜ್ ಇನ್ ಕಾರ್ಟೂನಿಂಗ್ ಅವಾರ್ಡ್ ನೀಡಲಾಗಿದೆ.