ಝಾನ್ಸಿ ಆಸ್ಪತ್ರೆ ದುರಂತ: ಮೃತ ಮಕ್ಕಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ರು. ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು … Continue reading ಝಾನ್ಸಿ ಆಸ್ಪತ್ರೆ ದುರಂತ: ಮೃತ ಮಕ್ಕಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ