ಇನ್ಫೋಸಿಸ್ ಸಂಸ್ಥೆಯ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಕೆ ಹೆಚ್ ಮುನಿಯಪ್ಪ ..!

ಇನ್ಫೋಸಿಸ್ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿ.ಎಸ್.ಆರ್)ಯಡಿ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳನ್ನು ನವೀಕರಣ ಮತ್ತು ಅಭಿವೃದ್ಧಿ ಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಎಸ್ಆರ್ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸುವ ಸಲುವಾಗಿ ಚರ್ಚಿಸಲು ನಡೆದ ಸಭೆಯಲ್ಲಿ ಅವರು … Continue reading ಇನ್ಫೋಸಿಸ್ ಸಂಸ್ಥೆಯ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಕೆ ಹೆಚ್ ಮುನಿಯಪ್ಪ ..!