ಕೇಂದ್ರದ ಬಜೆಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ!

ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂತಹದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್ಎಂಇ, ಎಂಎಸ್ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್ಟಿ ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ಧತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ. ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? … Continue reading ಕೇಂದ್ರದ ಬಜೆಟ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ!