ಚಾಹಲ್ ಜೊತೆಗಿನ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ಮುರಿದ ಧನಶ್ರೀ ವರ್ಮಾ!

ಕ್ರಿಕೆಟಿಗ ಯುಜುವೇಂದ್ರ ಚಹಾಲ್‌ನಿಂದ ಬೇರ್ಪಡುವ ವದಂತಿಗಳ ಕುರಿತು ಡ್ಯಾನ್ಸರ್ ಮತ್ತು ರಿಯಾಲಿಟಿ ಶೋ ಸ್ಪರ್ಧಿ ಧನಶ್ರೀ ವರ್ಮಾ ಕೊನೆಗೂ ಮೌನ ಮುರಿದಿದ್ದಾರೆ. ಬುಧವಾರ ಸಂಜೆ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಹಂಚಿಕೊಂಡ ಟಿಪ್ಪಣಿಯಲ್ಲಿ, ಧನಶ್ರೀ ಟೀಮ್ ಇಂಡಿಯಾ ಆಟಗಾರ ಯುಜೇಂದ್ರ ಚಹಲ್ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಯುಜುವೇಂದ್ರ ಚಹಾಲ್‌ ಪತ್ನಿ ಧನಶ್ರೀ ವರ್ಮಾ ಅವರಿಂದ ಚಹಲ್ ವಿಚ್ಚೇದನ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಊಹಾಪೋಹ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಈ ಬಗ್ಗೆ ಧನಶ್ರೀ ಇನ್‌ಸ್ಟಾಗ್ರಾಮ್ … Continue reading ಚಾಹಲ್ ಜೊತೆಗಿನ ವಿಚ್ಛೇದನದ ವದಂತಿಗಳ ಬಗ್ಗೆ ಮೌನ ಮುರಿದ ಧನಶ್ರೀ ವರ್ಮಾ!