ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟ..!

2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಟಿ, ನಿರ್ದೇಶಕಿ ಹಾಗೂ ನಿರ್ಮಾಪಕಿ ರೂಪಾ ಅಯ್ಯರ್ ಧ್ವನಿ ಎತ್ತಿದ್ದರು. ಇದೀಗ ಒಂದು ವರ್ಷದ, ಅಂದರೆ 2019ರ ಪ್ರಶಸ್ತಿ ಘೋಷಣೆ ಆಗಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ನಟ ದರ್ಶನ್ ನಾಯಕತ್ವದ ‘ಯಜಮಾನ‘ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿದೆ. ಯಜಮಾನ ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಪ್ರಶಸ್ತಿ ಪಡೆದಿದ್ದಾರೆ ಸಂಗೀತ ನಿರ್ದೇಶಕ ವಿ ಹರಿಕೃಷ್ಣ.  ಇನ್ನು 2019ನೇ ಸಾಲಿನ … Continue reading ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟ..!