ನಡು ರಾತ್ರಿ ಬಿಗ್ ಬಾಸ್‌ ಮನೆಯಿಂದ ಹೊರ ಬಂದವರು ಯಾರು?

ಕನ್ನಡ ಕಿರುತೆರೆಯ ಬಿಗ್ ಬಾಸ್ ಸೀಸನ್ 11 ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ. ಬಿಗ್ ಬಾಸ್ ಕಪ್‌ ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ? ಅನ್ನೋ ಕುತೂಹಲಕ್ಕೆ ಇನ್ನು ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ. ಬಿಗ್ ಬಾಸ್ ತಂಡ ಈ ಬಾರಿ ಹೊಸ ಅಧ್ಯಾಯ ಆರಂಭಿಸಿದ್ದು, ಫಿನಾಲೆ ಕೂಡ ಹೊಸತನಕ್ಕೆ ನಾಂದಿ ಆಡಲಿದೆ. ಬಿಗ್ ಬಾಸ್ ಸೀಸನ್ 11 ರಿಯಾಲಿಟಿ ಶೋನಲ್ಲಿ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳು ಬೆಚ್ಚಿ ಬಿದ್ದಿದ್ದಾರೆ. ಮಧ್ಯರಾತ್ರಿ ನಡುವಾರದ ಎಲಿಮಿನೇಟ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ರೋಚಕವಾಗಿದೆ. … Continue reading ನಡು ರಾತ್ರಿ ಬಿಗ್ ಬಾಸ್‌ ಮನೆಯಿಂದ ಹೊರ ಬಂದವರು ಯಾರು?