ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಹ ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ … Continue reading ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ