ಮೇಷ: ವೃತ್ತಿಪರ ಉದ್ಯೋಗಗಳಲ್ಲಿ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳುತ್ತೀರಿ. ನೀವು ಕೈಗೊಂಡ ಕೆಲಸಗಳು ದಿಢೀರ್ ಯಶಸ್ಸು ದೊರೆಯುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸಲಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಶುಭಸುದ್ದಿ ದೊರೆಯುತ್ತದೆ. ನಿಮ್ಮ ಬಾಳ್ಯದ ಸ್ನೇಹಿತರನ್ನು ಭೇಟಿ ಮಾಡುವಿರಿ.
ವೃಷಭ: ಈ ರಾಶಿಯವರಿಗೆ ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಕೆಲಸ ಒತ್ತಡದಿಂದ ಮುಕ್ತಿ ದೊರೆಯುತ್ತದೆ. ಯೋಜಿತ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳಿಸುವಿರಿ. ವ್ಯಾಪಾರ ವ್ಯವಹಾರಲ್ಲಿ ಪ್ರಗತಿ ಸಾಧಿಸುವಿರಿ. ಬಂಧು ಮಿತ್ರರೊಂದಿಗೆ ವಾದ ವಿವಾದಗಳು ಬಗೆಹರಿಯುತ್ತದೆ.
ಮಿಥುನ: ಈ ರಾಶಿಯವರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ನೀವು ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿದೆ. ನಿರುದ್ಯೋಗ ಪಯತ್ನಗಳು ಕೂಡಿ ಬರುವುದಿಲ್ಲ. ಪ್ರಯಾಣವನ್ನು ಮುಂದೂಡುವುದು ಉತ್ತಮ.
ಕಟಕ: ಈ ರಾಶಿಯವರಿಗೆ ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತದೆ. ಸ್ಥಿರ ಆಸ್ತಿ ಮಾರಾಟವು ಉತ್ತಮವಾಗಿ ಸಾಗಲಿದೆ. ನಿಮಗೆ ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ಇತರರಿಂದ ಆರ್ಥಿಕ ಸಹಾಯ ದೊರೆಯುತ್ತದೆ.
ಸಿಂಹ: ಈ ರಾಶಿಯವರು ವೃತ್ತಿಪರ ಉದ್ಯೋಗದಲ್ಲಿ ಅಪ್ರಯತ್ನ ಕಾರ್ಯ ಸಿದ್ಧಿ ಸಾಧಿಸಲಾಗುತ್ತದೆ. ಪ್ರಮುಖ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ದೂರದ ಬಂಧುಗಳ ಆಗಮನದಿಂದ ಸಂತಸ ತರುತ್ತದೆ. ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ.
ಕನ್ಯಾ: ಈ ರಾಶಿಯವರು ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುವಿರಿ. ವ್ಯಾಪಾರ ವ್ಯವಹಾರಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗದಲ್ಲಿ ಕೆಲವರ ವರ್ತನೆಯಿಂದ ಕಿರಿಕಿರಿ ಉಂಟು ಮಾಡುತ್ತದೆ. ಹಣಕಾಸಿನ ವ್ಯವಹಾರಗಳು ಹೆಚ್ಚು ತೊಂದರೆಗೆ ಒಳಪಡಿಸುತ್ತವೆ. ಸಂಗಾತಿಯೊಂದಿಗೆ ಕೆಲವು ವಿಷಯಗಳಲ್ಲಿ ವಿವಾದಗಳು ಹೆಚ್ಚಾಗುತ್ತವೆ.
ತುಲಾ: ಈ ರಾಶಿಯವರು ವೃತ್ತಿಪರ ವ್ಯವಹಾರಗಳಲ್ಲಿ ಸ್ಥಿರ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿ ನಷ್ಟ ಅನುವಿಸುತ್ತೀರಿ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ವ್ಯರ್ಥ ಖರ್ಚು ಹೆಚ್ಚಾಗುತ್ತವೆ.
ವೃಶ್ಚಿಕ: ಈ ರಾಸಿಯವರಿಗೆ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಸುಗಮವಾಗಿ ಸಾಗುಲಿದೆ. ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ. ನಿರುದ್ಯೋಗವು ಪ್ರಯತ್ನಗಳಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರತೆಯುತ್ತದೆ. ಸಹೋದರರ ಸಹಾಯದಿಂದ ವಿವಾದಗಳು ದೂರವಾಗುತ್ತವೆ.
ಧನು: ಈ ರಾಶಿಯವರಿಗೆ ವೃತ್ತಿಪರ ವ್ಯವಹಾರಗಳು ನಿಧಾನವಾಗಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಕೂಡಿ ಬರುವುದಿಲ್ಲ. ಮನೆಯ ಹೊರಗಿನವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ.