ಮೇಷ: ಈ ರಾಶಿಯವರಿಗೆ ಭೂ ವಿವಾದದಲ್ಲಿ ಕಿರಿಕಿರಿ ಉಂಟಾಗುತ್ತದೆ. ಹೊಸ ಸಾಲ ಮಾಡಲಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಹಠಾತ್ ದೂರ ಪ್ರಯಾಣ ಮಾಡುತ್ತೀರಿ. ಉದ್ಯೋಗದಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ಎಷ್ಟೇ ಕಷ್ಟ ಪಟ್ಟರೂ ತಕ್ಕ ಫಲಿತಾಂಶ ದೊರೆಯುವುದಿಲ್ಲ.
ವೃಷಭ: ಈ ರಾಶಿಯವರಿಗೆ ಉದ್ಯೋಗದಲ್ಲಿ ಕೆಲಸದ ಹೊರೆ ಕಡಿಮೆಯಾಗುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭದಾಯಕವಾಗಿರುತ್ತವೆ. ಹೊಸ ವ್ಯಕ್ತಿಗಳ ಭೇಟಿಯು ಲಾಭದಾಯಕವಾಗಿರುತ್ತದೆ. ಆತ್ಮೀಯರಿಂದ ನಿಮಗೆ ಶುಭ ಸುದ್ದಿ ದೊರೆಯಲಿದೆ.
ಮಿಥುನ: ಈ ರಾಶಿಯವರಿಗೆ ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ತುಂಬಾ ದಿನ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ನೀವು ಕೈಗೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗಲಿದೆ.
ಕಟಕ: ಈ ರಾಶಿಯವರಿಗೆ ಹಣಕಾಸಿನ ಪರಿಸ್ಥಿತಿ ಸೀಮಿತವಾಗಿರುತ್ತದೆ. ನಿಮಗೆ ಉದ್ಯೋಗದಲ್ಲಿ ಕೆಲವು ಸಮಸ್ಯೆಗಳು ಉಂಟಾಗುತ್ತದೆ. ಹಳೆ ಸಾಲ ತೀರಿಸಲು ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ದೈವಿಕ ದರ್ಶನ ಪಡೆಯುತ್ತೀರಿ. ನೀವು ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗಲಿದೆ.
ಸಿಂಹ: ಈ ರಾಶಿಯವರಿಗೆ ಸಣ್ಣ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ನೋವುಂಟು ಮಾಡುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಸಾಮಾನ್ಯವಾಗಿ ಸಾಗಲಿದೆ. ಪ್ರಯಾಣದಲ್ಲಿ ನಿಮಗೆ ಹಠಾತ್ ಬದಲಾವಣೆ ಉಂಟಾಗುತ್ತವೆ. ಸಾಲಗಾರರ ಒತ್ತಡಗಳು ಕಿರಿಕಿರಿ ಉಂಟಾಗುತ್ತದೆ. ನೀವು ಕೈಗೊಂಡ ಕೆಲಸಗಳಲ್ಲಿ ಯಾವುದೇ ಅಡೆತಡೆಗಳಿರುವುದಿಲ್ಲ.
ಕನ್ಯಾ: ಈ ರಾಶಿಯವರು ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಉದ್ಯೋಗಗಳಲ್ಲಿ ನಿರೀಕ್ಷಗೆಳು ಈಡೇರುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಹೊಸ ಕೆಲಸ ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ.
ತುಲಾ: ಈ ರಾಶಿಯವರಿಗೆ ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಉದ್ಯಮಗಳು ಅಭಿವೃದ್ಧಿ ಹಾದಿಯಲ್ಲಿ ಸಾಗಲಿವೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಾಗಲಿದೆ.
ವೃಶ್ಚಿಕ: ಈ ರಾಶಿಯವರಿಗೆ ಹಠಾತ್ ಪ್ರಯಾಣ ಸೂಚನೆಗಳಿವೆ. ಹಣಕಾಸಿನ ಸಮಸ್ಯೆಯಿಮದ ಮಾನಸಿಕ ಸಮಸ್ಯೆ ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಲ್ಲಿ ನಿರಾಶಾದಾಯಕವಾಗಿರುತ್ತವೆ. ಮನೆಯ ಹೊರಗಿನ ಜವಾಬ್ದಾರಿ ಹೆಚ್ಚಾಗಲಿವೆ.
ಧನು: ಈ ರಾಶಿಯವರಿಗೆ ಕುಟುಂಬದ ಸದಸ್ಯರ ವರ್ತನೆಯಿಂದ ಕಿರಿಕಿರಿ ಉಂಟಾಗುತ್ತದೆ. ವ್ಯಾಪಾರಗಳು ಹೆಚ್ಚು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಸಾಮಾನ್ಯವಾಗಿ ಸಾಗಲಿವೆ. ನಿಮಗೆ ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ವ್ಯರ್ಥ ಪ್ರಯಾಣ ಮಾಡುವಿರಿ.
ಮಕರ: ಈ ರಾಶಿಯವರು ಕೈಗೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗಗಳಲ್ಲಿ ಜವಾಬ್ದಾರಿಗಳಿಂದ ಮುಕ್ತಿ ಪಡೆಯುತ್ತೀರಿ. ವಸ್ತು ಮತ್ತು ವಾಹನ ಖರೀದಿಸುವ ಸಾಧ್ಯತೆ ಇದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ನಿಮಗೆ ಸ್ನೇಹಿತರಿಂದ ಆರ್ಥಿಕ ಲಾಭ ಸೂಚನೆಗಳಿವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ.
ಕುಂಭ: ಈ ರಾಶಿಯವರಿಗೆ ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತದೆ. ನೀವು ಕೈಗೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ಖರ್ಚು ಮತ್ತು ಶ್ರಮದಿಂದಲೂ ಕೆಲಸ ಪೂರ್ಣಗೊಳ್ಳುವುದಿಲ್ಲ.
ಮೀನಾ: ಈ ರಾಶಿಯವರಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಹೊದ ವ್ಯವಹಾರಗಳು ಕಾರ್ಯ ರೂಪಕ್ಕೆ ಬರುತ್ತವೆ. ಹೊಸ ವಸ್ತುಗಳನ್ನು ಖರೀದಿಸಲಾಗುತ್ತದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc